ನವೆಂಬರ್ 1 ರಂದು ಕುಲಶೇಖರ ಸೇಕ್ರೆಡ್ ಹಾರ್ಟ್ಸ್ ಹಿ. ಪ್ರಾ. ಆಂಗ್ಲ ಮಾಧ್ಯಮ ಶಾಲೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯಿನಿ ಭ| ರೀಟಾ ಶರಲ್ ರವರು ವಹಿಸಿದ್ದರು. ಮುಖ್ಯ ಅತಿಥಿ ಶಿಕ್ಷಕಿ ಪವಿತ್ರ, ಸಹಾಯಕ ಮುಖ್ಯೋಪಾಧ್ಯಾಯಿನಿ ಭ| ಪ್ರಭಾತ್ ಉಪಸ್ಥಿತರಿದ್ದರು. ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಆರಂಭಗೊಂಡು …

